ಶಿಕ್ಷಕರ ದಿನಾಚರಣೆ 2017
ಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ರವರು. ಹಿಂದಿನ ಗುರುಗಳು ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಇಡೀ ಸಮಾಜಕ್ಕೆ ಮಾದರಿಯಾಗಿರುತ್ತಿದ್ದರು. ಗುರು ಪರಂಪರೆಯ ನಮ್ಮ ದೇಶದಲ್ಲಿ ಗುರುಗಳು ಯಾವಾಗಲೂ ಇತರರಿಗೆ ಆದರ್ಶವಾಗಿರಬೇಕು ಎಂದು
ಯಾರು ಆದರ್ಶ ಶಿಕ್ಷಕ?
ಶಾಲೆ ಇರುವ ಊರಿನಲ್ಲಿ ಇರುವವರು.
ತನ್ನ ಕಾರ್ಯದಿಂದ ಏನಾದರೂ ಪ್ರಯೋಜನ ಆಗಬೇಕು ಎಂದು ಬಯಸುವರು.
ಏನೇ ಯೋಜನೆ ಬಂದರೂ ದಾಖಲೆಯಲ್ಲಿ ಯಶಸ್ವಿಗೊಳಿಸಿ ಕೊಡುವರು.
ಶಾಲಾ ಅವಧಿಯ ಜೊತೆಗೆ ಬೇರೆ ಅವಧಿಯಲ್ಲಿಯೂ ದೈಹಿಕವಾಗಿ ಅಥವಾ ಮಾನಸಿಕವಾಗಿ ಶಾಲೆಯೊಂದಿಗೆ ಇರುವರು.
ಮಕ್ಕಳ ಬಿಸಿಯೂಟ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸುವವರು.
Comments