ಮೂರು ದಿನಗಳ ಕಾಲ ಚೀನಾ ಪ್ರವಾಸದಲ್ಲಿ ಮೋದಿ

ಚೀನಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಮೋದಿ ಮೂರು ದಿನಗಳ ನಂತರ ಸ್ವದೇಶಕ್ಕೆ ವಾಪಸ್ ಮರಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಚೀನಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಮೋದಿ ಮೂರು ದಿನಗಳ ನಂತರ ಸ್ವದೇಶಕ್ಕೆ ವಾಪಸ್ ಮರಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಡೋಕ್ಲಾಮ್ ವಿವಾದ ಸುಖಾಂತ್ಯ ಕಂಡ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಚೀನಾ ಭೇಟಿ, ಉಭಯ ದೇಶಗಳ ನಡುವೆ ಪರಸ್ಪರ ಸಹಕಾರ, ಸಂಬಂಧಗಳು ವೃದ್ಧಿಯಾಗಲಿವೆ ಎಂದು ಮೂಲಗಳು ತಿಳಿಸಿವೆ.ಪ್ರಧಾನಮಂತ್ರಿ ಮೋದಿ, ಚೀನಾದ ಅಧ್ಯಕ್ಷ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
Comments