ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ: ರಾಜಧಾನಿಯಾದ್ಯಂತ ಕಟ್ಟೆಚ್ಚರ

17 Aug 2017 2:37 PM | Crime
472 Report

ದೆಹಲಿ ಹೈಕೋರ್ಟ್ ಆವರಣದೊಳಗೆ ಬಾಂಬ್ ಇದೆ ಎಂಬ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತ ಮುತ್ತ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.ಬಾಂಬ್ ನಿಷ್ಕ್ರಿಯ ದಳ, ದೆಹಲಿ ಪೊಲೀಸರು ಬಾಂಬ್ ಪತ್ತೆಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

Courtesy: oneindia kannada

Comments