ಕಲಬುರ್ಗಿಯಲ್ಲಿ ರೌಡಿ ಶೀಟರ್ ಗಳ ಮೇಲೆ ಗುಂಡಿನ ದಾಳಿ

ಕಲ್ಬುರ್ಗಿ : ರೌಡಿ ಶೀಟರ್ ಗಳಾದ ಶಿವಕುಮಾರ್ ಹಾಗೂ ಚೇತನ್ ಎಂಬಾತರ ಮೇಲೆ ಕಲಬುರ್ಗಿಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರಿಗೂ ಇಲ್ಲಿನ ಯುನೈಟೆಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರನ್ನು ಬಂಧಿಸಲು ತೆರಳಿದ್ದ ಆರ್.ಜಿ ನಗರ ಠಾಣೆ ಪಿಎಸ್ ಐ ಅಕ್ಕಮಹಾದೇವಿ ಹಾಗೂ ಅಶೋಕ ನಗರ ಠಾಣೆಯ ಇನ್ಸ್ ಪೆಕ್ಟರ್ ಜೇಮ್ಸ್ ಮಿನೇಜಸ್ ಮೇಲೆ ಅವರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅ.2ರಂದು ದರೋಡೆ ಮಾಡಿ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಇಲ್ಲಿನ ಆಳಂದ ರಸ್ತೆಯ ಡಬರಾಬಾದ್ ಬಳಿ ಅವರಿಬ್ಬರನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಪೊಲೀಸರು ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
Comments