ಇಲಹಾಬಾದ್ ಬ್ಯಾಂಕ್ ನಲ್ಲಿ ಗಾರ್ಡ್ ಹತ್ಯೆ ಮಾಡಿ 50 ಲಕ್ಷ ಲೂಟಿ

ಯುಪಿ: ಇಲಹಾಬಾದ್ ಬ್ಯಾಂಕ್ ವೊಂದರಲ್ಲಿ ಗಾರ್ಡ್ ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು 50 ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಯುಪಿ: ಇಲಹಾಬಾದ್ ಬ್ಯಾಂಕ್ ವೊಂದರಲ್ಲಿ ಗಾರ್ಡ್ ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು 50 ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಉತ್ತರಪ್ರದೇಶದ ಇಲಹಾಬಾದ್ ಬ್ಯಾಂಕ್ ನಲ್ಲಿದ್ದ ಹಣವನ್ನು ಕದಿಯಲು ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದ್ದ ದುಷ್ಕರ್ಮಿಗಳು. ಬ್ಯಾಂಕ್ ನಲ್ಲಿದ್ದ 50 ಲಕ್ಷ ಹಣವನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ವಿಷ್ ತಿಳಿದ ಪೊಲೀಸರು ಸಮಯಕ್ಕೆ ಸರಿಯಾಗಿ ಆಗಮಿಸಿದ್ರು, ಸ್ವಲ್ಪದರಲ್ಲೇ ದುಷ್ಕರ್ಮಿಗಳು ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
Comments