A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ರೈಲಿನಲ್ಲಿ ಉಪಹಾರ ಸೇವನೆ, 24 ಪ್ರಯಾಣಿಕರು ಅಸ್ವಸ್ಥ | Civic News

ರೈಲಿನಲ್ಲಿ ಉಪಹಾರ ಸೇವನೆ, 24 ಪ್ರಯಾಣಿಕರು ಅಸ್ವಸ್ಥ

15 Oct 2017 9:26 PM | Crime
418 Report

ಬೆಂಗಳೂರು: ತೇಜಸ್ ಎಕ್ಸಪ್ರೆಸ್ ರೈಲಿನಲ್ಲಿ 24ಕ್ಕೂ ಅಧಿಕ ಪ್ರಯಾಣಿಕರು ಉಪಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಗೋವಾ- ಮುಂಬೈ ನಡುವೆ ಸಂಚರಿಸುವ ಉನ್ನತ ಸೌಲಭ್ಯಗಳನ್ನು ಹೊಂದಿರುವ ರೈಲು ಇದಾಗಿದ್ದು, ಈಗಾಗ್ಲೇ ಅಸ್ವಸ್ಥಗೊಂಡಿರವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ತೇಜಸ್ ಎಕ್ಸಪ್ರೆಸ್ ರೈಲಿನಲ್ಲಿ 24ಕ್ಕೂ ಅಧಿಕ ಪ್ರಯಾಣಿಕರು ಉಪಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಗೋವಾ- ಮುಂಬೈ ನಡುವೆ ಸಂಚರಿಸುವ ಉನ್ನತ ಸೌಲಭ್ಯಗಳನ್ನು ಹೊಂದಿರುವ ರೈಲು ಇದಾಗಿದ್ದು, ಈಗಾಗ್ಲೇ ಅಸ್ವಸ್ಥಗೊಂಡಿರವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಷಾಹಾರ ಸೇವನೆ ಇಂದ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವುದರ ಬಗ್ಗೆ ರೈಲ್ವೇ ಇಲಾಖೆಗೆ ಸಂದೇಶ ಕಳುಹಿಸಲಾಗಿದೆ. ಚಿಪ್ಲುನ್ ರೈಲ್ವೇ ನಿಲ್ದಾಣದಲ್ಲಿ ನಂ.22120 ತೇಜಸ್ ಎಕ್ಸ್ ಪ್ರೆಸ್ ನ ಪ್ರಯಾಣಿಕರಿಗೆ ರೈಲ್ವೇ ವೈದ್ಯರು ಚಿಕಿತ್ಸೆ ನೀಡುತ್ತಿರುವುದು ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸ ನಿಗಮ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

 

 

Edited By

venki swamy

Reported By

Sudha Ujja

Comments