Report Abuse
Are you sure you want to report this news ? Please tell us why ?
ನಿರೂಪಕ ಚಂದನ್ ಪತ್ನಿ ಮಗನನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಯತ್ನ..!

31 May 2018 1:25 PM | Crime
483
Report
ಕನ್ನಡದ ಕಿರುತೆರೆ ನಿರೂಪಕ ಚಂದನ್ ಇತ್ತೀಚೆಗಷ್ಟೇ ಅಪಘಾತವೊಂದರಲ್ಲಿ ಸಾವನ್ನಪ್ಪಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಇದರಿಂದ ಮನನೊಂದ ಪತ್ನಿ ಮೀನಾ ಸಹ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿರುವ ತನ್ನ ಮನೆಯಲ್ಲಿ ಮೀನಾ ಅವರ ಮಗ 13 ವರ್ಷದ ತುಷಾರ್ ನ ಕತ್ತು ಕೊಯ್ದು ನಂತರ ಆಕೆ ಸಹ ಆ್ಯಸಿಡ್ ಕುಡಿದಿದ್ದಾರೆ. ಈ ವೇಳೆ ತುಷಾರ್ ಮೃತಪಟ್ಟಿದ್ದು ಮೀನಾವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ತೀವ್ರ ಅಸ್ವಸ್ಥರಾಗಿರುವ ಮೀನಾ ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

Edited By
Manjula M

Comments