ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ  ಶ್ರೀಪಾದ ಸ್ವಾಮೀಜಿ ಇನ್ನಿಲ್ಲ

19 Jul 2018 9:45 AM | Crime
1007 Report

ಉಡುಪಿಯ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಶ್ರೀಪಾದ ಸ್ವಾಮೀಜಿಯವರು  ಬಹಳಷ್ಟು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ.

ಶಿರೂರು ಶ್ರೀಗಳ ಆರೋಗ್ಯ ಸರಿ ಇಲ್ಲದ ಕಾರಣ ನಿನ್ನೆ ರಾತ್ರಿ ಉಡುಪಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.. ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರವರನ್ನು  ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

Edited By

Manjula M

Reported By

Manjula M

Comments