A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಸಿಎಂ ಪರಿಹಾರ ಖಾತೆಯಿಂದ ಹಣ ದೋಚಲು ಯತ್ನ: ಕೋಸ್ಟಲ್ವುಡ್ ನಿರ್ದೇಶಕ ಸೇರಿ 6 ಮಂದಿ ಬಂಧನ | Civic News

ಸಿಎಂ ಪರಿಹಾರ ಖಾತೆಯಿಂದ ಹಣ ದೋಚಲು ಯತ್ನ: ಕೋಸ್ಟಲ್ವುಡ್ ನಿರ್ದೇಶಕ ಸೇರಿ 6 ಮಂದಿ ಬಂಧನ

08 Oct 2020 3:35 PM | Crime
285 Report

ಆಂಧ್ರ ಪ್ರದೇಶ ಮುಖ್ಯಮಂತ್ರಿ ರಿಲೀಫ್ ಫಂಡ್ಗೆ ಕನ್ನ ಹಾಕಲು ಹೋದ ಕೋಸ್ಟಲ್ವುಡ್ ನಿರ್ದೇಶಕ ಉದಯ ಶೆಟ್ಟಿ ಕಾಂತಾವರ, ಮೂಡಬಿದಿರೆ ನಿವಾಸಿ ಯೋಗಿಶ್ ಆಚಾರ್ಯ, ಮಂಗಳೂರಿನ ಬ್ರಿಜೇಶ್ ರೈ, ಬೆಳ್ತಂಗಡಿಯ ಗಂಗಾಧರ್ ಸುವರ್ಣ ಬಂಧಿತ ಆರೋಪಿಗಳು.

ಈ ಖದೀಮರ ತಂಡ ನಕಲಿ ಚೆಕ್ ಬಳಕೆ ಮಾಡಿಕೊಂಡು ಹಣ ವಿತ್​ ಡ್ರಾ ಮಾಡಲು  ಕಲಿ ಚೆಕ್​ಗಳನ್ನು ಸೃಷ್ಟಿಸಿದ್ದರು ಮತ್ತು ಅವುಗಳನ್ನು ಮೂರು ಬ್ಯಾಂಕ್​ಗಳಲ್ಲಿ ಜಮಾ ಮಾಡಿದ್ದರು. ಭಾರಿ ಮೊತ್ತದ ಹಣದ ವರ್ಗಾವಣೆಯ ಅನುಮಾನದಿಂದ ಎಚ್ಚೆತ್ತ ಬ್ಯಾಂಕ್​ ಮ್ಯಾನೇಜರ್​ ಆಂಧ್ರ ಸರ್ಕಾರದ ಜೊತೆ ಮಾತನಾಡಿದ್ದರು.ಪರಿಶೀಲನೆ ನಡೆಸಿದಾಗ ಸಂಚು ಬಯಲಾಗಿದೆ. ತಕ್ಷಣ ಅಧಿಕಾರಿಗಳು ಆಂಧ್ರ ಪೊಲೀಸರು ಸಂಪರ್ಕಿಸಿದ್ದಾರೆ. ಬಳಿಕ ಇದೊಂದು ಹಗರಣ ಎಂಬುದು ಬಯಲಾಗಿದೆ. ಇದೇ ವೇಳೆ ಆಂಧ್ರ ಸಿಎಂ ಪರಿಹಾರ ನಿಧಿ ಖಾತೆಯ ಎಲ್ಲ ವ್ಯವಹಾರಗಳನ್ನು ಅಮಾನತ್ತಿನಲ್ಲಿಡಲಾಗಿದೆ.

ಆರೋಪಿ ಯೋಗೀಶ್​ ಆಚಾರ್ಯ 52 ಕೋಟಿ ರೂ. ಮೌಲ್ಯದ ಚೆಕ್​ ಅನ್ನು ಮೂಡಬಿದರೆಯ ಎಸ್​ಬಿಐನಲ್ಲಿ ಡೆಪಾಸಿಟ್​ ಮಾಡಲು ಪ್ರಯತ್ನಿಸಿದ್ದ ಎನ್ನಲಾಗಿದೆ. ಆದಾಗ್ಯು ಅಕ್ರಮ ವರ್ಗಾವಣೆಗೆ ಬ್ರೇಕ್​ ಬಿದ್ದಿದ್ದು, ಯೋಗೀಶ್​ನನ್ನು ಬಂಧಿಸಲಾಗಿದೆ. ಈತನ ಮಾಹಿತಿ ಆಧಾರದ ಮೇಲೆ ಉಳಿದ ಐವರನ್ನು ಬಂಧಿಸಲಾಗಿದೆ.

Edited By

venki swamy

Reported By

venki swamy

Comments