Report Abuse
Are you sure you want to report this news ? Please tell us why ?
ಕಾಣೆಯಾಗಿದ್ದ ರಾಯಚೂರು ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

09 Mar 2021 12:32 PM | Crime
303
Report
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಹಂಪಯ್ಯ ನಾಯಕ್ ಕಡೆಯ ಪುತ್ರರಾದ ಶಿವಾನಂದ ಅವರ ಮಕ್ಕಳಾದ ವರುಣ್ (9) ಹಾಗೂ ಸಣ್ಣಯ್ಯ (5) ಎಂದು ಗುರುತಿಸಲಾಗಿದೆ. ಹಳ್ಳದಲ್ಲಿ ಮೊಣಕಾಲು ಮಟ್ಟಕ್ಕೆ ನೀರಿದ್ದು ಮಕ್ಕಳು ಈಜಲು ಬಂದೂ ಕೂಡ ಸಾವನ್ನಪ್ಪಿದ್ದಾರೆ ಎನ್ನುವುದು ಸಾಧ್ಯವಿಲ್ಲ ಅಂತ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

Edited By
venki swamy

Comments