ಮೈಸೂರು ಗ್ಯಾಂಗ್ರೇಪ್-85 ಗಂಟೆಯೊಳಗೆ ಗ್ಯಾಂಗ್ ರೇಪ್ ಕಾಮುಕರು ವಶಕ್ಕೆ
ಚಾಮುಂಡಿ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆಗಸ್ಟ್ 24 ರಂದು ಮೈಸೂರಿನ ಹೊರವಲಯದ ಲಲಿತಾದ್ರಿ ಪುರ ಸಮೀಪ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗಿಡ್ದು, ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಆರೋಪಿಗಳನ್ನು ಗುರುತಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Comments