ಬಿಗ್ ಬಾಸ್' ಮನೆಯೊಳಗೆ ಹೋಗಿರುವ 17 ಸ್ಪರ್ಧಿಗಳು ಯಾರ್ಯಾರು ಗೊತ್ತಾ ?

ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್' ಕಾರ್ಯಕ್ರಮದ ಐದನೇ ಆವೃತ್ತಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಕಲರ್ಸ್ ಸೂಪರ್ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ-5' ಗ್ರ್ಯಾಂಡ್ ಓಪನ್ನಿಂಗ್ ಪ್ರಸಾರ ಆಗಿದ್ದು, ಸ್ಪರ್ಧಿಗಳನ್ನ 'ದೊಡ್ಮನೆ'ಯೊಳಗೆ ಕಳುಹಿಸಿಕೊಡುವ ಕಾರ್ಯವನ್ನ ಸುದೀಪ್ ನಿರ್ವಹಿಸಿದರು.
ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಹೊರಗಿನಿಂದ 'ಅರಮನೆ'ಯಂತೆ ಕಾಣುವ 'ದ್ದಾರೆ. ಹಿಂದೆಂದಿಗಿಂತಲೂ ದೊಡ್ಡದಾಗಿ ಕಾಣಿಸುತ್ತಿರುವ 'ಬಿಗ್ ಬಾಸ್' ಮನೆಯನ್ನ ಎಲ್ಲರಿಗೂ ದರ್ಶನ ಮಾಡಿಸಿದ ಬಳಿಕ ಸ್ಪರ್ಧಿಗಳನ್ನ ಪರಿಚಯಿಸಲು ಸುದೀಪ್ ಆರಂಭಿಸಿದರು. ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಮೊಟ್ಟ ಮೊದಲ ಸ್ಪರ್ಧಿಯಾಗಿ 'ದೊಡ್ಮನೆ'ಯೊಳಗೆ ಎಂಟ್ರಿ ಕೊಟ್ಟವರು ಕನ್ನಡದ ಕಿರುತೆರೆಯ ಜನಪ್ರಿಯ ಜ್ಯೋತಿಷಿ ಜಯಶ್ರೀನಿವಾಸನ್. ಸಂಖ್ಯಾಶಾಸ್ತ್ರದ ಪ್ರಕಾರ, ಜಯಶ್ರೀನಿವಾಸನ್ ರವರಿಗೆ ನಂಬರ್ 6 ಲಕ್ಕಿ. 'ಬಿಗ್ ಬಾಸ್' ಕಾರ್ಯಕ್ರಮ ಶುರು ಆಗುತ್ತಿರುವುದು 15ನೇ ತಾರೀಖು 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಮೊಟ್ಟ ಮೊದಲ 'ಜನಸಾಮಾನ್ಯ ಸ್ಪರ್ಧಿ'ಯಾಗಿ ಎಂಟ್ರಿ ಕೊಟ್ಟವರು ಕೊಡಗಿನ ಕುವರಿ, ಶನಿವಾರಸಂತೆಯ ಸುಂದರಿ ಮೇಘ. 'ಡೆವಿಲ್ ಈಸ್ ಹಿಯರ್' ಎನ್ನುತ್ತಲೇ 'ಬಿಗ್' ಮನೆಗೆ ಕಾಲಿಟ್ಟಿದ್ದಾರೆ ಮೇಘ. ಹೀಗಾಗಿ, ಗೆದ್ದೆ ಗೆಲ್ಲುವೆ ಎಂಬ ವಿಶ್ವಾಸದ ಮೇಲೆ ಜಯಶ್ರೀನಿವಾಸನ್ 'ಬಿಗ್ ಬಾಸ್' ಮನೆಗೆ ಕಾಲಿಟ್ಟಿದ್ದಾರೆ.
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಮೊಟ್ಟ ಮೊದಲ 'ಜನಸಾಮಾನ್ಯ ಸ್ಪರ್ಧಿ'ಯಾಗಿ ಎಂಟ್ರಿ ಕೊಟ್ಟವರು ಕೊಡಗಿನ ಕುವರಿ, ಶನಿವಾರಸಂತೆಯ ಸುಂದರಿ ಮೇಘ. 'ಡೆವಿಲ್ ಈಸ್ ಹಿಯರ್' ಎನ್ನುತ್ತಲೇ 'ಬಿಗ್' ಮನೆಗೆ ಕಾಲಿಟ್ಟಿದ್ದಾರೆ ಮೇಘ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ದಯಾಳ್ ಪದ್ಮನಾಭನ್ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಮೂರನೇ ಸ್ಪರ್ಧಿಯಾಗಿ 'ದೊಡ್ಮನೆ'ಯೊಳಗೆ ಕಾಲಿಟ್ಟಿದ್ದಾರೆ. ಬೊಂಬಾಟ್ ಭೋಜನ ಮಾಡುವುದರಲ್ಲಿ ಪರ್ಫೆಕ್ಟ್ ಆಗಿರುವ ಸಿಹಿ ಕಹಿ ಚಂದ್ರು 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ನಾಲ್ಕನೇ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿದ್ದಾರೆ.ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಐದನೇ ಸ್ಪರ್ಧಿ. ಬೆಳಗಾವಿಯಲ್ಲಿ ಹುಟ್ಟಿದ ಶ್ರುತಿ ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ 'ಬಿಗ್ ಬಾಸ್' ಒಂದು ಒಳ್ಳೆಯ ವೇದಿಕೆ. ಅಕ್ಕ' ಧಾರಾವಾಹಿ ಖ್ಯಾತಿಯ ಅನುಪಮಾ ಗೌಡ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಆರನೇ ಸ್ಪರ್ಧಿಯಾಗಿ 'ಬಿಗ್ ಬಾಸ್' ಮನೆಗೆ ಕಾಲಿಟ್ಟಿದ್ದಾರೆ. ಅಕ್ಕ' ಧಾರಾವಾಹಿ ಖ್ಯಾತಿಯ ಅನುಪಮಾ ಗೌಡ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಆರನೇ ಸ್ಪರ್ಧಿಯಾಗಿ 'ಬಿಗ್ ಬಾಸ್' ಮನೆಗೆ ಕಾಲಿಟ್ಟಿದ್ದಾರೆ.ಡಬ್ ಸ್ಮ್ಯಾಶ್ ಅನ್ನೋದು ಒಂದು ಕಲೆ. ಅದನ್ನ ಯಾವುದೇ ಸ್ಟೈಲ್ ನಲ್ಲಿ ಮಾಡಬಹುದು'' ಅಂತ ಹೇಳುವ ಡಬ್ ಸ್ಮ್ಯಾಶ್ ರಾಜಕುಮಾರಿ ನಿವೇದಿತಾ ಗೌಡ 'ಬಿಗ್ ಬಾಸ್' ಕಾರ್ಯಕ್ರಮದ ಎಂಟನೇ ಸ್ಪರ್ಧಿ. ಮೈಸೂರಿನಲ್ಲಿ ಹುಟ್ಟಿ ಬೆಳೆದ ನಿವೇದಿತಾ ಗೌಡಗಿನ್ನೂ ಹದಿನೆಂಟು ವರ್ಷ. 'ಬಿಗ್ ಬಾಸ್' ಕನ್ನಡದ ಐದು ಆವೃತ್ತಿಗಳಲ್ಲಿ ನಿವೇದಿತಾ ಗೌಡ ಅತಿ ಕಿರಿಯ ಸ್ಪರ್ಧಿ. 'ಬಿಗ್ ಬಾಸ್'ಗಾಗಿ ಬಿ.ಸಿ.ಎ ಸೆಮಿಸ್ಟರ್ ಪರೀಕ್ಷೆಯನ್ನೇ ಬಿಟ್ಟು ಬಂದಿದ್ದಾರೆ ಈ ನಿವೇದಿತಾ ಗೌಡ.
Comments