ದಿ ವಿಲನ್ ಸಿನಿಮಾದಲ್ಲಿ ಶಿವಣ್ಣನ ಮಸ್ತ್ ಫೈಟಿಂಗ್
ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ದಿ ವಿಲನ್ ಸಿನಿಮಾದ ಆಯಕ್ಷನ್ ಶೂಟಿಂಗ್ ನಡೆಯುತ್ತಿದೆ. ಇತ್ತೀಚೆಗೆ ಬ್ಯಾಂಕಾಕ್ ನಲ್ಲಿ ಕಾರ್ ಚೇಸಿಂಗ್ ಸನ್ನಿವೇಶಗಳನ್ನು ಯಶಸ್ವಿಯಾಗಿ ಮುಗಿದಿರುತ್ತದೆ. ಈಗ ಶಿವರಾಜಕುಮಾರ ಭಾಗದ ಚಿತ್ರೀಕರಣದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿರುತ್ತದೆ.
ಕರುನಾಡ ಚಕ್ರವರ್ತಿ ಶಿವರಾಜಕುಮಾರ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೋಡಿ ಅಭಿನಯಿಸುತ್ತಿರುವ ದಿ ವಿಲನ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಈ ಹಿಂದೆ ಸುದೀಪ್ ಅವರ ಭಾಗದ ಚಿತ್ರೀಕರಣ ಮಾಡಲಾಗುತ್ತಿತ್ತು. ಈಗ ಶಿವರಾಜಕುಮಾರ ಭಾಗದ ಆಯಕ್ಷನ್ ಸನ್ನಿವೇಶಗಳ ಚಿತ್ರೀಕರಣ ನಡೆಯುತ್ತಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೋಡಿ ಅಭಿನಯಿಸುತ್ತಿರುವ ದಿ ವಿಲನ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಈ ಹಿಂದೆ ಸುದೀಪ್ ಅವರ ಭಾಗದ ಚಿತ್ರೀಕರಣ ಮಾಡಲಾಗುತ್ತಿತ್ತು. ಈಗ ಶಿವರಾಜಕುಮಾರ ಭಾಗದ ಆಯಕ್ಷನ್ ಸನ್ನಿವೇಶಗಳ ಚಿತ್ರೀಕರಣ ನಡೆಯುತ್ತಿದೆ.
Comments