ಹೊಸ ಜೀವನಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ-ಅನುಷ್ಕಾ



ನವದೆಹಲಿ: ಬಹುದಿನಗಳಿಂದ ಪ್ರೇಮಲೋಕದಲ್ಲಿ ವಿಹರಿಸುತ್ತಿದ್ದ ಜೋಡಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ನವದೆಹಲಿ: ಬಹುದಿನಗಳಿಂದ ಪ್ರೇಮಲೋಕದಲ್ಲಿ ವಿಹರಿಸುತ್ತಿದ್ದ ಜೋಡಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಧಿಕೃತ ಎಂಬುದಾಗಿ ತಿಳಿದು ಬಂದಿದೆ. ಈಗ ಇಟಲಿಯಲ್ಲಿ ಇವರಿಬ್ಬರು ಮದುವೆಯಾಗಿದ್ದಾರೆ ಎಂಬುದು ಅಧಿಕೃತವಾಗಿ ಮೂಲಗಳಿಂದ ತಿಳಿದು ಬಂದಿದೆ.
ಕೊಹ್ಲಿ ಮತ್ತು ಅನುಷ್ಕಾ ಇಟಲಿಯ ಮಿಲಾನ್ ನಗರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರಿಬ್ಬರು ತಾವು ಮದುವೆಯಾಗಿರುವುದು ಬಗ್ಗೆ ಇಂದು ರಾತ್ರಿ ಅಧಿಕೃತವಾಗಿ ಹೇಳಿಕೆ ನೀಡುವುದು ಒಂದೇ ಬಾಕಿ ಇದೆ. ಮುಂಬೈಯಲ್ಲಿ ಇವರಿಬ್ಬರ ಗ್ರ್ಯಾಂಡ್ ರಿಸಪ್ಶನ್ ನಡೆಯಲಿದೆ.
Comments