ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ..
ಹೌದು, ಕೆಜಿಎಫ್ ಚಿತ್ರ ತಂಡ ಜನವರಿ 8 ರಂದು ಯಶ್ ಬರ್ತಡೇಗೆ ಟೀಸರ್ ಲಾಂಚ್ ಮಾಡಲು ತಯಾರಾಗ್ತಿದಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ಕೆಜಿಎಫ್ ಸಾಕಷ್ಟು ಸದ್ದು ಮಾಡುತ್ತಿದೆ.
ಬಹುನೀರಿಕ್ಷಿತ ಕೆಜಿಎಫ್ ಚಿತ್ರ ಟೀಸರ್ ಅನ್ನು ರಾಕಿಂಗ್ ಸ್ಟಾರ್ ಹುಟ್ಟುಹಬ್ಬ ಜನವರಿ 8 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆ. 2018 ರ ಮಾರ್ಚ್ ತಿಂಗಳಲ್ಲಿ ಕೆಜಿಎಫ್ ರಿಲೀಸ್ ಆಗಲಿದೆ. 'ಉಗ್ರಂ' ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ನಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
Comments