A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ವೈವಾಹಿಕ ಜೀವನಕ್ಕೆ ಕಾಲಿಡ್ತಿದ್ದರಂತೆ ಪ್ರಭಾಸ್ ..! ಆದ್ರೆ ಅನುಷ್ಕಾ ಜೊತೆಯಲ್ಲ? | Civic News

ವೈವಾಹಿಕ ಜೀವನಕ್ಕೆ ಕಾಲಿಡ್ತಿದ್ದರಂತೆ ಪ್ರಭಾಸ್ ..! ಆದ್ರೆ ಅನುಷ್ಕಾ ಜೊತೆಯಲ್ಲ?

09 Apr 2018 3:34 PM | Entertainment
614 Report

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಮೊದಲಿಂದಲೂ ಪ್ರೇಮಿಗಳು ಆದ್ರೆ ಬಾಹುಬಲಿ ಸಿನಿಮಾದ ನಂತರ ಇವರಿಬ್ಬರು ಇದೀಗ ಡೇಟಿಂಗ್ ನಲ್ಲಿದ್ದರಂತೆ ಎಂಬ ಅಂತೇ ಕಂತೆಗಳ ಮಾತುಗಳಿಗೆ ಬ್ರೇಕ್ ಹಾಕಿದ್ದಾರೆ ಪ್ರಭಾಸ್.

ಆದರೆ ಇದೀಗ ಈ ಸುದ್ದಿಗೆ ಬ್ರೇಕ್ ಬಿದ್ದಿದ್ದು, ಹೊಸ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಪ್ರಭಾಸ್ ಅವರು ಚಿರಂಜೀವಿ ಸೊಸೆ ನಿಹಾರಿಕ ಕೊನಿಡೆಲಾ ಅವರನ್ನು ವಿವಾಹವಾಗುತ್ತಿದ್ದಾರೆ ಎನ್ನಲಾಗಿದೆ. ಇದೀಗ ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಪ್ರತಿಕ್ರಿಯಿಸಿದ ಚಿರಂಜೀವಿ, ಸದ್ಯ ಆಕೆ ಅವಳ ಭವಿಷ್ಯದ ಬಗ್ಗೆ ಯೋಚಿಸುತ್ತಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ನಿಹಾರಿಕಾ ಸುಮಂತ್ ಅಶ್ವಿನ್ ಜೊತೆ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

Edited By

Shruthi G

Reported By

Madhu shree

Comments