Report Abuse
Are you sure you want to report this news ? Please tell us why ?
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೋನಮ್ ಕಪೂರ್
08 May 2018 4:50 PM | Entertainment
531
Report
ಬಾಲಿವುಡ್ ಹ್ಯಾಂಡ್‍ಸಮ್ ಸ್ಟಾರ್ ಎನಿಸಿಕೊಂಡಿದ್ದ ಅನಿಲ್ ಕಪೂರ್ ಪುತ್ರಿ ಸೋನಮ್ ಕಪೂರ್ ಇಂದು ಬಹು ದಿನಗಳ ಗೆಳೆಯ ದೆಹಲಿ ಮೂಲದ ಉದ್ಯಮಿಯಾದ ಆನಂದ್ ಅಹುಜಾ ಜೊತೆ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸೋನಮ್ ಕಪೂರ್ ಬಾಂದ್ರಾದಲ್ಲಿರುವ ತನ್ನ ಆಂಟಿಯ ಬಂಗಲೆಯಲ್ಲಿ ಸಿಖ್ ಸಂಪ್ರದಾಯದಂತೆ ಆನಂದ್ ಅಹುಜಾ ಅವರನ್ನು ವಿವಾಹವಾದರು. ಸೋನಮ್ ಕಪೂರ್ ಮದುವೆಗೆ ಬಾಲಿವುಡ್‍ನ ಗಣ್ಯಾತಿಗಣ್ಯರು ಆಗಮಿಸಿದ್ದರು. ಅಮಿತಾಬ್ ಬಚ್ಚನ್, ಅಮೀರ್ ಖಾನ್, ಕರೀನಾ ಕಪೂರ್, ಜಾಕ್ವೇಲಿನ್ ಫರ್ನಾಂಡಿಸ್ ಎಲ್ಲರು ಸೋನಮ್ ಮದುವೆಗೆ ಹಾಜರಾಗಿದ್ದರು.
Comments