Report Abuse
Are you sure you want to report this news ? Please tell us why ?
ಬೆಂಗಳೂರಿನ ದೇವಾಲಯಕ್ಕೆ ಸ್ಪೆಷಲ್ ಗಿಫ್ಟ್ ಕೊಟ್ಟ ದರ್ಶನ್..!

20 Jun 2018 3:45 PM | Entertainment
386
Report
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರಿನ ದೇವಾಲಯಕ್ಕೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾಕಾಳಿಯಮ್ಮ ದೇವಾಲಯಕ್ಕೆ ಸ್ಯಾಂಡಲ್‍ವುಡ್ ತಾರೆಯರು ಆಗಾಗ ಭೇಟಿ ನೀಡುತ್ತಿರುತ್ತಾರೆ.
ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಆ ದೇವಾಲಯಕ್ಕೆ ಭೇಟಿ ನೀಡಿ ಉಡುಗೊರೆಯನ್ನು ನೀಡಿದ್ದಾರೆ. ದರ್ಶನ್ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದು ದೇವಾಲಯಕ್ಕಾಗಿ ಚೀನಿ ಜಾತಿಯ ಎರಡು ನಾಯಿ ಮರಿಗಳನ್ನು ದೇವಾಲಯದ ಅರ್ಚಕರಿಗೆ ಉಡುಗೊರೆಯಾಗಿ ನೀಡಿದ್ದಾರೆ.

Edited By
Manjula M

Comments