ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ  ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ

21 Jun 2018 10:41 AM | Entertainment
352 Report

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 

ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತರಾದಂತಹ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ರಾಜ್ಯ ಸರ್ಕಾರವು ಆದೇಶವನ್ನು ಈಗಾಗಲೇ ಹೊರಡಿಸಿದೆ. ಜೂನ್ 20 ರಂದು ಕರ್ನಾಟಕ ಸಚಿವಾಲಯದಿಂದ ಅಧಿಕೃತ ಆದೇಶವು ಹೊರಬಿದ್ದಿದ್ದು, ಸದ್ಯದಲ್ಲೇ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

Edited By

Manjula M

Reported By

Manjula M

Comments