ಚಾಮುಂಡಿಬೆಟ್ಟದ ಮೆಟ್ಟಿಲುಗಳನ್ನ ಹತ್ತಿ ಚಾಮುಂಡಿ ತಾಯಿಯ ದರ್ಶನ ಪಡೆದ ಸ್ಯಾಂಡಲ್’ವುಡ್ ನಟಿ

16 Oct 2018 5:20 PM | Entertainment
361 Report

ಸ್ಯಾಂಡಲ್‍ವುಡ್’ನ ಮೋಸ್ಟ್ ಬ್ಯೂಟಿಫುಲ್ ಹಿರೋಹಿನ್’ಗಳಲ್ಲಿ ನಟಿ ಹರಿಪ್ರಿಯಾ ಕೂಡ ಒಬ್ಬರು. ಹರಿಪ್ರಿಯಾ ಮೆಟ್ಟಿಲುಗಳ ಮುಖಾಂತರ ಚಾಮುಂಡಿ ಬೆಟ್ಟವನ್ನು ಹತ್ತಿ ದೇವಿಯ ದರ್ಶನವನ್ನು ಪಡೆದುಕೊಂಡಿದ್ದಾರಂತೆ..

ಸೋಮವಾರ ಯುವದಸರಾ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದರು. ಮಂಗಳವಾರ ಚಾಮುಂಡಿಬೆಟ್ಟದ ತಪ್ಪಲಿನಿಂದ 1,001 ಮೆಟ್ಟಿಲುಗಳನ್ನ ಹತ್ತಿ ಚಾಮುಂಡಿ ತಾಯಿಯ ದರ್ಶನವನ್ನು ಪಡೆದರು. ಇದೇ ಸಮಯದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿ . ನಾನು ಎರಡನೇ ಬಾರಿ ಬೆಟ್ಟವನ್ನು ಹತ್ತಿದ್ದೇನೆ. ಮೈಸೂರೆಂದರೆ ನನಗೆ ಇಷ್ಟದ ಊರು. ಬೆಟ್ಟ ಹತ್ತವುದು ನನಗೆ ಇಷ್ಟ ಎಂದು ತಿಳಿಸಿದರು.

Edited By

Manjula M

Reported By

Manjula M

Comments