ವಿಶ್ವ ಕನ್ನಡ ಸಮ್ಮೇಳನ ಮುಂದೂಡುವುದು ಬೇಡ: ಚಿದಾನಂದ ಮೂರ್ತಿ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಸಾಹಿತಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಶ್ವಕನ್ನಡ ಸಮ್ಮೇಳನವನ್ನು ಸರಳವಾಗಿ ಆಚರಿಸಿದರೆ ಸಾಕು. ಇದರಿಂದ ಸರಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ವಿಶ್ವಕನ್ನಡ ಸಮ್ಮೇಳನ ಆಯೋಜನೆಗೆ ನೆರವಾಗುವುದರೊಂದಿಗೆ ರೈತರ ಸಂಕಷ್ಟಗಳಿಗೂ ನೆರವಾಗಲಿ ಎಂದು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಸಾಹಿತಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
Comments