ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು
ನವದೆಹಲಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳಿಗೆ ನೀಡಲಾಗುವ ಪ್ರತಿಷ್ಠಿತ ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾರತೀಯ ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಜಝಾರಿಯಾ ಹಾಗೂ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ ಸಿಂಗ್ ಅವರನ್ನು ಪ್ರಶಸ್ತಿಗೆ ಆಯ್ಕೆ ಸಮಿತಿ ಶಿಫಾರಸು ಮಾಡಿದೆ. ಹಾಗೂ ಕ್ರಿಕೆಟಿಗರಾದ ಚೇತೇಶ್ವರ್ ಪೂಜಾರ್ , ಹರ್ಮನ್ ಪ್ರೀತ್ ಕೌರ್ ಸೇರಿದಂತೆ 17 ಕ್ರೀಡೆಪಟುಗಳನ್ನು ಅರ್ಜುನ್ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
Comments