ಜಯಚಂದ್ರ ಎಚ್ ಡಿ ಕುಮಾರಸ್ವಾಮಿಯವರ ನಿವಾಸಕ್ಕೆ ಭೇಟಿ ನೀಡಿದ್ದೇಕೆ ?



ಬೆಂಗಳೂರು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಹೆಚ್ಡಿಕೆ ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದಾದ ಬಳಿಕ ಮಾಜಿ ಸಿಎಂ ಇದಾದ ಬಳಿಕ ಮಾಜಿ ಸಿಎಂ ಹೆಚ್ಡಿಕೆ ಫುಲ್ ರೆಸ್ಟ್ ನಲ್ಲಿದ್ದಾರೆ. ಹೀಗಾಗಿ ಜೆಪಿ ನಗರದಲ್ಲಿರುವ ಹೆಚ್ಡಿಕೆ ನಿವಾಸದಲ್ಲಿ ಅವರನ್ನು ಭೇಟಿಯಾದ ಟಿಬಿ ಜಯಚಂದ್ರ ಆರೋಗ್ಯ ವಿಚಾರಿಸಿದ್ದಾರೆ.ಇದೇ ಸಂದರ್ಭದಲ್ಲಿ ಭೇಟಿ ನೀಡಿದ ಚಂದ್ರಶೇಖರ ಸ್ವಾಮಿಜಿ ಸಹ ಎಚ್ ಡಿಕೆ ಯೋಗಕ್ಷೇಮ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.
Comments