'ನಮ್ಮ ಅಪ್ಪಾಜಿ ಕ್ಯಾಂಟೀನ್‌'ಗೆ ನೂರರ ಸಂಭ್ರಮ

09 Nov 2017 10:16 AM | General
458 Report

ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್‌ಗೆ ನಾಳೆಗೆ ನೂರು ದಿನಗಳ ಸಂಭ್ರಮ.‌ ಈ ಶತದಿನೋತ್ಸವದ ಸಂದರ್ಭದಲ್ಲಿ ಕ್ಯಾಂಟೀನ್ ನಡೆದು ಬಂದ ಅನುಭವವನ್ನು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹಂಚಿಕೊಳ್ಳಲಿದ್ದಾರೆ.

ಕ್ಯಾಂಟೀನ್ ಯಶಸ್ಸಿನ ಹಿನ್ನೆಲೆಯಲ್ಲಿ ನಾಳೆ ಹೊಸ ಘೋಷಣೆ ಮಾಡುತ್ತಿದ್ದು, ನಾಳಿನ ಕಾರ್ಯಕ್ರಮದಲ್ಲಿ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ಗೂ ಮೊದಲೇ 'ನಮ್ಮ ಅಪ್ಪಾಜಿ ಕ್ಯಾಂಟೀನ್' ಸಿದ್ಧ!

Edited By

Shruthi G

Reported By

Shruthi G

Comments