Report Abuse
Are you sure you want to report this news ? Please tell us why ?
ಡಿಸೆಂಬರ್ ನಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ ಆಯೋಜನೆ

17 Nov 2017 10:15 AM | General
541
Report
ತುಮಕೂರಿನಲ್ಲಿ ಡಿ.10ಕ್ಕೆ ಸಮಾವೇಶ ಮುಂಬರುವ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಡಿಸೆಂಬರ್ 10ಕ್ಕೆ ತುಮಕೂರು ಹಾಗೂ ಡಿಸೆಂಬರ್ ಕೊನೆಯ ವಾರದಲ್ಲಿ ರಾಯಚೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ ಆಯೋಜಿಸಲು ಕಾರ್ಯಕಾರಿಣಿಯಲ್ಲಿ ನಿರ್ಧರಿಸಲಾಯಿತು.
ಡಿಸೆಂಬರ್ 13ಕ್ಕೆ ಬೆಂಗಳೂರಿನಲ್ಲಿ ಎಸ್ಸಿ/ಎಸ್ಟಿ ಸಮಾವೇಶ ನಡೆಸಲಾಗುವುದು. ಅದರ ನಂತರ ಮಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು.

Edited By
Shruthi G

Comments