Report Abuse
Are you sure you want to report this news ? Please tell us why ?
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಫಿಕ್ಸ್

20 Nov 2017 2:06 PM | General
3552
Report
ಕುಮಾರಸ್ವಾಮಿ ಕುಮಾರಪರ್ವ ಹೋದಲೆಲ್ಲ ಕೆಲವೊಂದು ಕ್ಷೇತ್ರಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಾರೆ. ಅದರಂತೆ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕುಮಾರಪರ್ವ ಯಾತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಪ್ರೊ. ರಂಗಪ್ಪ ಎಂದು ಘೋಷಣೆ ಮಾಡಿದರು.

Edited By
Shruthi G

Comments