LPG ಗ್ರಾಹಕರಿಗೆ ಸಿಹಿ ಸುದ್ದಿ

ಇನ್ಮೇಲೆ ಫೋನ್ ನಲ್ಲಿ ಕರೆ, ಎಸ್.ಎಂ.ಎಸ್. ಮಾಡಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಬೇಕಿಲ್ಲ. ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟರ್ ಮೂಲಕವೂ ನೀವು ಗ್ಯಾಸ್ ಸಿಲಿಂಡರ್ ಬುಕ್ ಮಾಡಬಹುದಾಗಿದೆ. ದೇಶವನ್ನು ಡಿಜಿಟಲ್ ಇಂಡಿಯಾ ಆಗಿಸುವತ್ತ ಪ್ರಧಾನಿ ನರೇಂದ್ರ ಯೋಜನೆ ರೂಪಿಸಿದ್ದು, ಇದರ ಭಾಗವಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್(ಐ.ಒ.ಸಿ.) ಹೊಸ ಡಿಜಿಟಲ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಿದೆ.
ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿಯೂ ಗ್ಯಾಸ್ ಸಿಲಿಂಡರ್ ಬುಕ್ ಮಾಡುವ ಸೌಲಭ್ಯವನ್ನು ಪರಿಚಯಿಸಿದೆ. ಗ್ರಾಹಕರಿಗೆ ಸುಲಭವಾಗಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಲು, ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಯೋಜಿಸಿದ್ದು, ಇದರ ಭಾಗವಾಗಿ ಜಾಲತಾಣಗಳ ಮೂಲಕವೂ ಗ್ಯಾಸ್ ಬುಕ್ ಮಾಡುವ ಅವಕಾಶವನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಲ್ಪಿಸಿದೆ. ಅದರಂತೆ ನೀವು ಫೇಸ್ ಬುಕ್, ಟ್ವಿಟರ್ ನಲ್ಲಿ ಗ್ಯಾಸ್ ಬುಕ್ ಮಾಡಲು ಹೀಗೆ ಮಾಡಬಹುದಾಗಿದೆ.
Indane refill booking can be done through Facebook by the following steps:
- Login to Facebook
- Go to IOCL's official Facebook page, @indianoilcorplimited
- Click on 'Book Now'
- Indane refill booking can be done through Twitter by the following steps:
- Tweet refill @indanerefill
- For first-time registration tweet register LPGID
Comments