ಪಿಯು ಸಿ ಅಕೌಂಟನ್ಸಿ ಪ್ರಶ್ನೆ ಪತ್ರಿಕೆ ಲೀಕ್ ಔಟ್...!!
ಪರೀಕ್ಷೆಗಳು ಹತ್ತಿರವಾಗುತ್ತಿದ್ದಂತೆ ವಿದ್ಯಾರ್ಥಿಗಳು ಹೆಚ್ಚು ಓದುವುದರಲ್ಲಿ ಮುಳುಗಿರುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದರಿಂದ ಇಂತಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಬಿಗಿ ಬಂದೋಬಸ್ತು ಏರ್ಪಡಿಸಿದ್ದರು ಸಹ ಕೆಲವೊಮ್ಮೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತದೆ.
ಇದೀಗ ಆಗಿರುವುದು ಅದೇ ಸಿಬಿಎಸ್ ಇ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆಯ 2ನೆ ಸೆಟ್ ಗೆ ಸೋರಿಕೆಯಾಗಿರುವ ಪ್ರಶ್ನೆಪತ್ರಿಕೆ ಹೋಲಿಕೆಯಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಪರಿಣಿತರ ತಂಡದಿಂದ ತನಿಖೆ ನಡೆಸಲಾಗುವುದು ಎಂದು ಸಿಬಿಎಸ್ ಇ ಹೇಳಿದೆ. ಶೀಘ್ರ ಕ್ರಮ ಕೈಗೊಳ್ಳಬೇಕು. ಸಿಬಿಎಸ್ ಇ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ತೊಂದರೆಗೀಡಾಗಬಾರದು" ಎಂದು ದಿಲ್ಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
Comments