ಇನ್ನೂ ಎರಡು ದಿನಗಳ ಕಾಲ ಸಾಧಾರಣವಾಗಿ ಹಬ್ಬರಿಸಲಿದ್ದಾನೆ ವರುಣ

20 Mar 2018 7:44 PM | General
503 Report

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಇಂದು ಮತ್ತು ನಾಳೆ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಇನ್ನೂ ಎರಡು ದಿನ ಸಾಧಾರಣೆ ಮಳಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದರು.

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗಿದೆ. ಗಾಳಿಯ ವೇಗವೂ ತಗ್ಗಿದೆ, ಮೋಡಗಳು ರಾಜ್ಯದ ಕಡೆಯಿಂದ ಚಲಿಸುತ್ತಿರುವುದರಿಂದ ಮಳೆಯಾಗುತ್ತಿದೆ ಎಂದು ಅವರು ತಿಳಿಸಿದರು.

 

Edited By

Shruthi G

Reported By

Madhu shree

Comments