Report Abuse
Are you sure you want to report this news ? Please tell us why ?
ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿಯವರು ತೀವ್ರ ಅಸ್ವಸ್ಥ
26 Mar 2018 1:55 PM | General
523
Report
ಸ್ಯಾಂಡಲ್ ವುಡ್ ಹಿರಿಯ ನಟಿ ಜಯಂತಿ ಅವರು ತೀವ್ರ ಅಸ್ವಸ್ಥರಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಇಂದು ದಿಢೀರನೇ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Comments