Report Abuse
Are you sure you want to report this news ? Please tell us why ?
ಏಪ್ರಿಲ್ ಕೊನೆಯ ವಾರಕ್ಕೆ ಪ್ರಕಟವಾಗಲಿದೆ ಪಿಯುಸಿ ಫಲಿತಾಂಶ

27 Mar 2018 10:44 AM | General
389
Report
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ ಕೊನೆಯ ವಾರ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಅವರ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಗೊಂದಲಗಳಿಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಲಾಗಿದೆ. ಉಪನ್ಯಾಸಕರ ಮೌಲ್ಯಮಾಪನ ಬಹಿಷ್ಕಾರದ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲಾಗಿದೆ ಎಂದರು.

Edited By
Shruthi G

Comments