A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಉದ್ಯೋಗ ಹುಡುಕುತ್ತಿದ್ದಿರಾ...? ಹಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್.!! | Civic News

ಉದ್ಯೋಗ ಹುಡುಕುತ್ತಿದ್ದಿರಾ...? ಹಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್.!!

05 Apr 2018 1:26 PM | General
531 Report

ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ.ಯಲ್ಲಿ ದರ್ಜೆ 3 ರ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಏಪ್ರಿಲ್ 5 ರಿಂದ ಕೆ.ಎಸ್.ಆರ್.ಟಿ.ಸಿ.ಯ 726 ತಾಂತ್ರಿಕ ಸಹಾಯಕ ಹುದ್ದೆಗಳಿಗೆ, ಬಿ.ಎಂ.ಟಿ.ಸಿ.ಯ 100 ಕಿರಿಯ ಸಹಾಯಕ ಕಂ ಡೇಟಾ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಏಪ್ರಿಲ್ 5 ರಿಂದ ಏಪ್ರಿಲ್ 25 ರ ವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 800 ರೂ., ಪ್ರವರ್ಗ 1, ಎಸ್.ಸಿ./ ಎಸ್.ಟಿ. ವರ್ಗದವರಿಗೆ 500 ರೂ. ಶುಲ್ಕ ನಿಗದಿಪಡಿಸಲಾಗಿದೆ. ತಾಂತ್ರಿಕ ಸಹಾಯಕರು, ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ವಿವಿಧ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

Edited By

Shruthi G

Reported By

Madhu shree

Comments