A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

‘ಮಿಂಚಿನ ನೋಂದಣಿ’ ಗೆ 6.45 ಲಕ್ಷ ಅರ್ಜಿ ಸ್ವಿಕಾರ | Civic News

‘ಮಿಂಚಿನ ನೋಂದಣಿ’ ಗೆ 6.45 ಲಕ್ಷ ಅರ್ಜಿ ಸ್ವಿಕಾರ

10 Apr 2018 10:35 AM | General
417 Report

ವಿಧಾನಸ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಏಪ್ರಿಲ್ 8ರಂದು ಚುನಾವಣಾ ಆಯೋಗವು 'ಮಿಂಚಿನ ನೋಂದಣಿ' ಹೆಸರಿನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಯುವ ಮತದಾರರು ಸೇರಿದಂತೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದವರಿಂದ ಸಾಕಷ್ಟು ಅರ್ಜಿಗಳು ಹರಿದು ಬಂದಿವೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಈ ಮಿಂಚಿನ ನೋಂದಣಿ ಅಭಿಯಾನವನ್ನು ಕೈಗೊಳ್ಳಲಾಗಿತ್ತು.ಈ  ಅಭಿಯಾನಕ್ಕೆ ರಾಜ್ಯದ 30 ಜಿಲ್ಲೆಗಳಿಂದಲೂ ಉತ್ತಮ ಪ್ರತಿಕ್ರಿಯೆಯು ಕೂಡ ಸಿಕ್ಕಿದೆ. ಮತದಾರರರ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕುವುದು ಹೇಗೆ? ಈ ಕುರಿತು ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗ ಒಟ್ಟು 6,45,555 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 4,90,351 ಫಾರಂ-6 ಅರ್ಜಿಗಳಾಗಿವೆ ಎಂದು ಹೇಳಿದೆ.

Edited By

Manjula M

Reported By

Manjula M

Comments