ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಹಂಸಲೇಖಗೆ ಲಘು ಹೃದಯದಘಾತ, ಆಸ್ಪತ್ರೆಗೆ ದಾಖಲು

10 Apr 2018 4:43 PM | General
483 Report

ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಅವರಿಗೆ ಲಘು ಹೃದಯಾಘಾತವಾಗಿದ್ದು, ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಕನ್ನಡದ ಖಾಸಗಿ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಕಾರ್ಯಕ್ರಮವೊಂದರ ಶೂಟಿಂಗ್ ನ ವೇಳೆ ಹಂಸಲೇಖ ಅವರಿಗೆ ಲಘು ಹೃದಯಾಘಾತವಾಗಿದೆ.ಆ ತಕ್ಷಣವೇ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ

Edited By

Manjula M

Reported By

Manjula M

Comments