Report Abuse
Are you sure you want to report this news ? Please tell us why ?
ಪಿಯುಸಿ ಫಲಿತಾಂಶ ದಿನಾಂಕ ಪ್ರಕಟ
14 Apr 2018 4:57 PM | General
895
Report
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದ್ದು ವಿದ್ಯಾರ್ಥಿಗಳೆಲ್ಲಾ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.
ಇದೇ ಏಪ್ರಿಲ್ 30 ಕ್ಕೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪಿಯುಸಿ ವೆಬ್ ಸೈಟ್ ನಲ್ಲಿ ಕೂಡ ಫಲಿತಾಂಶವನ್ನು ನೋಡಬಹುದು ಮೇ 1 ಕ್ಕೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಸಲ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. 2.73 ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
Comments