ಕುಡುಕರ ಮೇಲೂ ಬಿತ್ತು ನೀತಿ ಸಂಹಿತೆಯ ಕಣ್ಣು..!

17 Apr 2018 10:41 AM | General
432 Report

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ಎಲ್ಲರಿಗೂ ಕೂಡ ಗೊತ್ತು? ಚುನಾವಣಾ ನೀತಿ ಸಂಹಿತೆಯ ಬಿಸಿ ಕುಡುಕರಿಗೂ ಕೂಡ ತಟ್ಟಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರವಹಿಸಲು ಕೆಲವು ನಿಯಮಗಳನ್ನು ಪಾಲಿಸಬೇಕಾದದ್ದು ಚುನಾವಣಾ ಆಯೋಗದ ಕರ್ತವ್ಯವಾಗಿರುತ್ತದೆ.

ಒಬ್ಬ ದಿನಕ್ಕೆ ಒಬ್ಬ ವ್ಯಕ್ತಿಗೆ 750 ಎಂ.ಎಲ್ ಮದ್ಯ ಅಥವಾ ಮೂರು ಬಾಟಲ್ ಬಿಯರ್ ಕೊಡಬೇಕು ಎಂದು ಅಬಕಾರಿ ಇಲಾಖೆ ಅಕ್ರಮ ಮದ್ಯ ದಾಸ್ತಾನು ಮತ್ತು ಸಾಗಣೆಗೆ ಕಡಿವಾಣ ಹಾಕುವ ಉದ್ದೇಶದಿಂದ ಎಲ್ಲ ಅಬಕಾರಿಯ ಜಿಲ್ಲಾಧಿಕಾರಿಗಳಿಗೆ ಮಾಮೂಲಿಗಿಂತ ಹೆಚ್ಚಿನ ಮದ್ಯ ಪೂರೈಕೆಯನ್ನು ನಿಯಂತ್ರಿಸಬೇಕೆಂದು ಈಗಾಗಲೇ ಸೂಚಿಸಿದೆ.

ಇದೇ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ

Sponsored