ಹೊಟ್ಟೆಯ ಕೊಬ್ಬು ಕರಗಿಸಲು ಮನೆ ಮದ್ದು
ಹೊಟ್ಟೆಯ ಕೊಬ್ಬನ್ನು ಕರಗಿಸಲು ಸೌತೆಕಾಯಿಜ್ಯೂಸ್ ಮಾಡಿಕೊಂಡು ಕುಡಿದರೆ ಉತ್ತಮ. ಈ ಜ್ಯೂಸ್ ಅನ್ನು ನಿತ್ಯವೂ ಕುಡಿದರೆ ದೇಹದ ಕಲ್ಮಶಗಳು ದೂರವಾಗಿ ಆರೋಗ್ಯವನ್ನು ವೃದ್ದಿಸಿಕೊಳ್ಳುವುದರ ಜೊತೆಗೆ ಹೊಟ್ಟೆಯ ಕೊಬ್ಬನ್ನು ಕರಗಿಸಬಹುದು.
ಒಂದು ಕಪ್ ನೀರಿನಲ್ಲಿ ಸುಮಾರು ಎಂಟರಿಂದ ಹತ್ತು ಪುದಿನಾ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ. ನಂತರ ಒಂದು ಮಧ್ಯಮ ಗಾತ್ರದ ಸೌತೆಕಾಯಿಯ ಸಿಪ್ಪೆ ಸುಲಿದು ದೊಡ್ಡ ತುಂಡುಗಳನ್ನಾಗಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಅದಕ್ಕೆ ನಿಂಬೆರಸವನ್ನು ಸೇರಿಸಿ. ತದ ನಂತರ ಪುದೀನಾ ಕುದಿಸಿದ ನೀರನ್ನು ಮತ್ತು ಹಸಿಶುಂಠಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.. ಈ ರೀತಿಯ ಜ್ಯೂಸ್ ಅನ್ನು ಕುಡಿಯುತ್ತಾ ಬಂದರೆ ಹೊಟ್ಟೆಯ ಭಾಗದ ಕೊಬ್ಬು ಕರಗುತ್ತದೆ.
Comments