ಮಧ್ಯ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್
ರಾಜ್ಯ ವಿಧಾನ ಸಭಾ ಚುನಾವಣೆಯ ಹಿನನ್ಲೆಯಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರು ನೋಡುತ್ತಿರುವ ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಈಗಾಗಲೇ ಮದ್ಯ ಸಿಗದೆ ಪರದಾಡುವಂತಾಗಿದೆ. ಕಳೆದ ಹಲವು ದಿನಗಳಿಂದ ಹಲವು ಬಾರ್ ಗಳು ಸೀಮಿತ ಮದ್ಯ ಪೂರೈಕೆಯಿಂದ ಎಣ್ಣೆ ಕೊರತೆಯನ್ನು ಅನುಭವಿಸುತ್ತಿವೆ.
ಇವೆಲ್ಲದರ ಮಧ್ಯೆ ಚುನಾವಣೆಗೆ 48 ಗಂಟೆಗಳ ಮೊದಲು ಕರ್ನಾಟಕದ ಗಡಿ ಜಿಲ್ಲೆಗಳೂ ಸೇರಿ ರಾಜ್ಯದಾದ್ಯಂತ ಬಾರ್ ಗಳನ್ನು ಮುಂಚಲಿದ್ದಾರೆ.ಕರ್ನಾಟಕದ ಗಡಿಗಳಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ, ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ ಎಂದಿದ್ದಾರೆ. ಇದೇ ಸಮಯಕ್ಕೆಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಷ್ಠಾಧಿಕಾರಿಗಳಿಗೆ ವಿವರವಾದ ಸೂಚನೆಗಳನ್ನು ನೀಡಲಾಗುವುದು. ಕರ್ನಾಟಕದ ಚುನಾವಣೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
Comments