ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ಉಡುಪಿಗೆ ಎರಡನೇ ಸ್ಥಾನವನ್ನು ಕೊಡಗೂ ಚಿಲ್ಲೆಗೆ ಎರಡನೇ ಸ್ಥಾನ ಹಾಗೂ ಚಿಕ್ಕೋಡಿ ಕೊನೆ ಸ್ಥಾನ ಸ್ಥಾನದಲ್ಲಿದೆ. ಒಟ್ಟು ಒಟ್ಟು 408421 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಲ್ಲಿ ನಡೆದ ಸುದ್ದಿಗೋಷ್ಠೀಯಲ್ಲಿ ಮಾಹಿತಿ ನೀಡಿದ ಪಿಯು ಮಂಡಳಿ ನಿರ್ದೇಶಕಿ ಸಿ.ಶಿಖಾ ದಕ್ಷಿಣ. ಶೇ.59.96 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಲಾ ವಿಭಾಗ : 45. 13%, ವಾಣಿಜ್ಯ : 63. 64 %, ವಿಜ್ಞಾನ: 67. 48 %, ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಎಂದಿನಂತೆ ಈ ಬಾರಿಯೂ ಕೂಡ ಬಾಲಕಿಯರದ್ದೇ ಮೇಲುಗೈಸಾಧಿಸಿದ್ದಾರೆ. ಶೇ52.30 ರಷ್ಟು ಬಾಲಕರು ಉತ್ತೀರ್ಣರಾಗಿದ್ದು, ಶೇ. 67.11 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಮೇ ಅಂತ್ಯದಲ್ಲಿ ಪೂರಕ ವಿಷಯಗಳು ನಡೆಯಲಿವೆ.
Comments