ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ನಿಂದ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನಿಂದ ವಿವಿಧ ರೀತಿಯ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು- ಕಾಂಟ್ರಾಕ್ಟ್ ಎಂಜಿನಿಯರ್ಸ್
ಕನಿಷ್ಟ ವೇತನ-23000
ವಿದ್ಯಾರ್ಹತೆ - ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿ.ಇ , ಬಿ ಟೆಕ್ (BE / B.Tech) ಪದವಿ ಹೊಂದಿರಬೇಕು. ಸಾಮಾನ್ಯ ಅಭ್ಯರ್ಥಿಗಳು ಮತ್ತು ಒಬಿಸಿ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರಬೇಕು. ಹಾಗೂ ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ (ಅಂಗವೈಕಲ್ಯ ಹೊಂದಿರುವ ವ್ಯಕ್ತಿ) ಪಾಸ್ ಕ್ಲಾಸ್ ನಲ್ಲಿ ಉತ್ತಿರ್ಣರಾಗಿರಬೇಕು.
Job responsibilities / description:- Field Testing /Operation / Repair / Maintenance and demonstration of Electronic equipments., Co-ordinate and help the work being done by Engineers / Technicians, Co-ordinate with district officials , Ability to move frequently throughout the country on short Notices, Good Presentation and Communication Skills
ಹುದ್ದೆಗಳ ಸಂಖ್ಯೆ-480
ವಯೋಮಿತಿ- 26 ವರ್ಷ(1.06.2018)
ಅರ್ಜಿ ಹಾಕಲು ಕೊನೆಯ ದಿನಾಂಕ- 23/06/2018
ಅರ್ಜಿ ಸಲ್ಲಿಸುವುದು ಹೇಗೆ?
ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಕೆಳಗಿನ ವೆಬ್ ಸೈಟ್ ಮೂಲಕ ಅರ್ಜಿಯನ್ನು ಹಾಕಬಹುದು. http://bghr-recruitment.com/ApplForm_CON.aspx?pid=184 ಈ ವೆಬ್ ಸೈಟ್ ನಲ್ಲಿ ಅರ್ಜಿಯನ್ನು ತುಂಬಿರಿ.
Comments