ಆರ್'ಸಿಎಫ್'ನಲ್ಲಿ ಆಪರೇಟರ್ ಟ್ರೈನಿ ಹುದ್ದೆಗಳ ನೇಮಕಾತಿ..ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ರಸಾಯನಿಕ ಹಾಗೂ ರಸಗೊಬ್ಬರಗಳ ನಿಯಮಿತವು (ಆರ್'ಸಿಎಫ್) ಅಪರೇಟರ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ - 50
ಆಪರೇಟರ್ ಟ್ರೈನಿ
ವಿದ್ಯಾರ್ಹತೆ : ರಸಾಯನಶಾಸ್ತ್ರ ವಿಷಯದಲ್ಲಿ ಬಿಎಸ್ಸಿ ಪದವಿ ಹೊಂದಿರಬೇಕು
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 27 ವರ್ಷಕ್ಕೆ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದವರಿಗೆ 5 ವರ್ಷದವರೆಗೆ ಸಡಿಲತೆಯನ್ನು ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯಥಿಗಳಿಗೆ 500 ರೂ ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-07-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ವಿಳಾಸ www.rcfltd.com ಗೆ ಭೇಟಿ ನೀಡಿ.
Comments