ಎಸ್.ಬಿ.ಐ ನಿಂದ ಉದ್ಯೋಗಿಗಳಿಗೆ 'ಶಾಕ್' …!

17 Jul 2018 1:35 PM | General
570 Report

ಉದ್ಯೋಗಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದೆ. ನೋಟು ನಿಷೇಧದ ಸಂದರ್ಭದಲ್ಲಿ ನಿಗದಿಗಿಂತ ಹೆಚ್ಚು ಸಮಯ ಕೆಲಸ ಮಾಡಿದ್ದ ಸಿಬ್ಬಂದಿ ಪಡೆದಿರುವ ಹಣವನ್ನು ಹಿಂದಿರುಗಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೂಚಿಸಿದೆ.

ನೋಟು ನಿಷೇಧದ ಸಂದರ್ಭದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಸೇರಿದಂತೆ 5 ಬ್ಯಾಂಕ್ ಗಳು ಇನ್ನೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ವಿಲೀನ ಆಗದಿರದ ಕಾರಣಕ್ಕೆ, ಈ ಬ್ಯಾಂಕುಗಳ ಸಿಬ್ಬಂದಿಗೆ ತಾನು ಪರಿಹಾರ ಕೊಡಬೇಕಾದ ಅಗತ್ಯವಿಲ್ಲ ಎಂಬುದು ಎಸ್.ಬಿ.ಐ ತನ್ನ ವಾದವನ್ನು ಮಂಡಿಸಿದೆ...

Edited By

Manjula M

Reported By

Manjula M

Comments