ಸರ್ಕಾರಿ ನೌಕರಿಯಲ್ಲಿದ್ದೀರಾ..! ಹಾಗಾದ್ರೆ ಸಿಕ್ತು ಅನ್ಕೊಳ್ಳಿ ಈ ಬಂಪರ್ ಆಫರ್
ಈಗಾಗಲೇ ಕೇಂದ್ರ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಜಾರಿಗೆ ತಂದಿದೆ. ಇದೇ ನಿಟ್ಟಿನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವ ಸಾಧ್ಯತೆಯೂ ಇದೆ. ಅತಿ ಶೀಘ್ರದಲ್ಲಿಯೇ ಅವರ ಬೇಡಿಕೆಗಳನ್ನು ಈಡೇರಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ವಿದೇಶ ಪ್ರವಾಸದ ಅವಕಾಶ ನೀಡುವ ಬಗ್ಗೆ ಘೋಷಣೆ ಮಾಡಲಾಗಿದ್ದು ಪ್ರಧಾನಿ ಮೋದಿ ಒಪ್ಪಿಗೆ ದೊರೆಯುತ್ತಲೇ ಜಾರಿಗೆ ಬರಲಿದೆ. ಈ ಆದೇಶದಿಂದ ವಿದೇಶಗಳೊಂದಿಗೆ ಸಂಬಂಧಗಳ ಬಲವರ್ಧನೆಯೂ ಕೂಡ ಹೆಚ್ಚಾಗುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ 2019ನೇ ಸಾಲಿನ ಲೋಕಸಭಾ ಚುನಾವಣೆಗೂ ಕೂಡ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
Comments