Report Abuse
Are you sure you want to report this news ? Please tell us why ?
ಗಣೇಶ ಕೂರಿಸುವವರಿಗೆ ಶಾಕಿಂಗ್ ನ್ಯೂಸ್ ಕೊಟ್ಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

20 Aug 2018 10:43 AM | General
384
Report
ಗಣೇಶ ಹಬ್ಬಕ್ಕೆ ಯಾಕೋ ಶಾಕ್ ಮೇಲೆ ಶಾಕ್ ನೀಡುತ್ತಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗಣೇಶ ಕೂರಿಸುವವರಿಗೆ ಮತ್ತೊಂದು ಶಾಕಿಂಗ್ ಸುದ್ದಿಯನ್ನು ನೀಡಿದೆ.
ಒಂದು ತಿಂಗಳ ಒಳಗೆ ಗಣೇಶ ಹಬ್ಬವನ್ನು ಆಚರಿಸಿ ಮುಗಿಸುವಂತೆ ಆದೇಶವನ್ನು ಹೊರಡಿಸಿದೆ. ಈ ವಿಷಯವಾಗಿ ಇತ್ತೀಚಿಗೆ ನಡೆದಂತಹ ಸಭೆಯಲ್ಲಿ ತೀರ್ಮಾನವನ್ನು ಕೈಗೊಂಡಿರುವಂತಹ ಮಾಲಿನ್ಯ ನಿಯಂತ್ರಣ ಮಂಡಳಿಯು ಸಾರ್ವಜನಿಕ ಗಣೇಶ ಮಂಡಳಿಗಳು ಸೆಪ್ಟೆಂಬರ್ ಒಳಗಾಗಿಯೇ ಉತ್ಸವಗಳನ್ನು ಪೂರ್ಣಗೊಳಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ್ ತಿಳಿಸಿದ್ದಾರೆ.

Edited By
Manjula M

Comments