ಬಾಹ್ಯಾಕಾಶದ ಎಲ್'ಪಿಎಸ್'ಸಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಹ್ಯಾಕಾಶ ವಿಭಾಗದ ಲಿಕ್ವಿಡ್ ಪ್ರೋಪಲ್ಷನ್ ಸಿಸ್ಟಮ್ ಸೆಂಟರ್ (ಎಲ್.ಪಿ.ಎಸ್.ಸಿ) ವಿಜ್ಞಾನಿ ಇಂಜಿನಿಯರ್ ಹುದ್ದೆಗಳಿಗೆ ಭಾರತ ಸರ್ಕಾರವು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 10
ಹುದ್ದೆಗಳ ವಿವರ
ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳು
ವಿದ್ಯಾರ್ಹತೆ : ಬಿಇ/ಬಿ.ಟೆಕ್, ಎಂಇ/ಎಂ.ಟೆಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-08-2018
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 35 ವರ್ಷಕ್ಕೆ ನಿಗದಿಪಡಿಸಲಾಗಿದೆ. ಮೀಸಲಾತಿ ಪಡೆಯಲಿಚ್ಚಿಸುವವರಿಗೆ ಸರ್ಕಾರಿ ನಿಯಮಗಳನ್ವಯ ಸಡಿಲತೆಯನ್ನು ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.lpsc.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ
Comments