BWSSB ಯ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ..!!

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯು ಬಿ ಮತ್ತು ಸಿ ದರ್ಜೆಯ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇರಾನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು:38
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದ್ದು, ಗರಿಷ್ಠ ವಯಸನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರ ಹಿಂದುಳಿದ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ – 1 ರ ವರ್ಗಕ್ಕೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿಸೈನಿಕರಿಗೆ, ಅಂಗವಿಕಲರಿಗೆ ನಿಯಮಾನುಸಾರ ಸಡಿಲಿಕೆ ಮಾಡಲಾಗಿದೆ.
ಶುಲ್ಕ : ಸಾಮಾನ್ಯ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 600 ರೂ, ಸಿ ವೃದಾದ ಹುದ್ದೆಗೆ – 400 ಮಾಜಿಸೈನಿಕರಿಗೆ, ಅಂಗವಿಕಲರಿಗೆ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕಡೆಯ ದಿನ
ಹೆಚ್ಚಿನ ವಿವರಗಳಿಗೆ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು www.bwssb.gov.in ಗೆ ಭೇಟಿ ನೀಡಿ.
Keywords: BWSSB, Direct Recurtment
Comments