ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ..!

15 Oct 2018 12:00 PM | General
501 Report

ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಡಲು ಅಣಿಯಾಗಿದ್ದ ಏರ್ ಇಂಡಿಯಾ ವಿಮಾನದಿಂದ 53 ವರ್ಷದ ಗಗನಸಖಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಡಲು ಸಿದ್ದವಾಗಿದ್ದ ಏರ್ಇಂಡಿಯಾ ಎಐ 864 ವಿಮಾನದಿಂದ ಗಗನಸಖಿಯೊಬ್ಬರು ಕೆಳಗೆ ಬಿದ್ದಿದ್ದಾರೆ. ಅವರನ್ನು ಹತ್ತಿರದ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ಪುಷ್ಬ್ಯಾಕ್ಬಾಗಿಲು ಮುಚ್ಚುವ ಸಮಯದಲ್ಲಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

Edited By

Manjula M

Reported By

Manjula M

Comments