Report Abuse
Are you sure you want to report this news ? Please tell us why ?
ಪೊಲೀಸರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಕುಮಾರಸ್ವಾಮಿ

22 Oct 2018 10:11 AM | General
379
Report
ಸಾರ್ವಜನಿಕರಿಗಾಗಿ ಹಗಲಿರುಳು ಎನ್ನದೆ ಕಾರ್ಯ ನಿರ್ವಹಿಸುವ ಪೊಲೀಸರಿಗೆ ಸಿಎಂ ಕುಮಾರಸ್ವಾಮಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಇದೀಗ ಪೊಲೀಸರ ವೇತನ ಹೆಚ್ಚಳಕ್ಕೆ ತಮ್ಮ ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದ ಕೆ.ಎಸ್.ಆರ್.ಪಿ. ಮೈದಾನದಲ್ಲಿ ಭಾನುವಾರ ಆಯೋಜಿಸಿದಂತಹ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆ ಸಂಬಂಧ ಎಡಿಜಿಪಿ ರಾಘವೇಂದ್ರ ಔರದ್ಕರ್ ಅವರ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ತಿಳಿಸಿದ್ದಾರೆ.

Edited By
Manjula M

Comments