ರಿಯಾ ಸಹೋದರ ಶೌವಿಕ್ ಚಕ್ರವರ್ತಿ ಸಹೋದರನಿಗೆ ಜಾಮೀನು

ಕೆಲವು ತಿಂಗಳ ಹಿಂದೆ ಡ್ರಗ್ ಕೇಸ್ನಲ್ಲಿ ಬಂಧನಕ್ಕೊಳಗಾಗಿದ್ದ ನಟಿ ರಿಯಾ ಚಕ್ರಬೋರ್ತಿ ಸಹೋದರ ಶೌವಿಕ್ ಚಕ್ರಬೋರ್ತಿಗೆ ಇಂದು ಎನ್ಡಿಪಿಎಸ್ ವಿಶೇಷ ಕೋರ್ಟ್ ಜಾಮೀನು ನೀಡಿದೆ.
ಕಳೆದ ಸೆಪ್ಟೆಂಬರ್ ನಲ್ಲಿ ಬಾಲಿವುಡ್ ಡ್ರಗ್ಸ್ ಪ್ರಕರಣದಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾಗಿ, ಎನ್ ಡಿ ಪಿ ಎಸ್ ಅಧಿಕಾರಿಗಳಿಂದ ಬಂಧನಕ್ಕೆ ನಟಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಎನ್ ಡಿ ಪಿಎಸ್ ಅಧಿಕಾರಿಗಳು ಬಂಧಿಸಿದ್ದರು. ಇಂತಹ ಇವರಿಗೆ ನ್ಯಾಯಾಂಗ ಬಂಧನ ಕೂಡ ವಿಧಿಸಲಾಗಿತ್ತು. ಅಲ್ಲದೇ ಬ್ಯಾನ್ ಆಗಿರುವ ಡ್ರಗ್ ಡೀಲಿಂಗ್ನಲ್ಲಿ ಶೌವಿಕ್ ಭಾಗಿಯಾಗಿದ್ದಾನೆ ಎಂಬುದಕ್ಕೆ ಸಾಕಷ್ಟು ಸಾಕ್ಷಿಗಳಿವೆ ಎಂದು ಹೇಳಿತ್ತು.
Comments