ಅನ್ನದಾತರ ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ

08 Dec 2020 3:54 PM | General
308 Report

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್ಗೆ ರಾಜ್ಯಾದ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸ್ಯಾಂಡಲ್ವುಡ್ ಹ್ಯಾಟಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಶಿವರಾಜ್ ಕುಮಾರ್, ರೈತ ದೇಶದ ಬೆನ್ನೆಲುಬು. ರೈತ ಇದ್ರೇನೇ ದೇಶ.ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

 

 

Edited By

venki swamy

Reported By

venki swamy

Comments